ಕಾರವಾರ: ರಂಗ ಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

Source: S O News Service | By I.G. Bhatkali | Published on 26th May 2019, 1:30 AM | Coastal News | State News |

ಕಾರವಾರ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಒಂದು ವರ್ಷ ಅವಧಿಯ  ರಂಗಶಿಕ್ಷಣ ಡಿಪ್ಲೋಮಾಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಯಾಗಿದ್ದು  ಪದವೀಧರರಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುತ್ತದೆ. ಆಸಕ್ತರು ಪ್ರಾಚಾರ್ಯರು ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಸಾಣೇಹಳ್ಳಿ 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ, ವಿಳಾಸದಿಂದ ಅಥವಾ ವೆಬೆಸೈಟ್ www.theatreschoolsanehalli.org  ಮೂಲಕ ಪ್ರವೇಶ ಅರ್ಜಿಯನ್ನು ಡೌನಲೋಡ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08199 243772,ಮೊಬೈಲ್ ಸಂಖ್ಯೆ  9448398144, 9743095604 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...