ಕಾರವಾರ: ಡೋಲು ಮತ್ತು ನಾದಸ್ವರ ಸಂಗೀತ ಕಲೆಗೆ ಅರ್ಜಿ ಆಹ್ವಾನ

Source: S.O. News Service | By I.G. Bhatkali | Published on 26th May 2019, 1:15 AM | Coastal News |

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ 2019-20 ನೇ ಸಾಲಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. 

ಅರ್ಜಿ ಸಲ್ಲಿಸಲು ಜೂನ 4 ಕೊನೆಯ ದಿನವಾಗಿರುತ್ತದೆ.  ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.

ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಲು ತಿಳಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್‍ನ್ನು www.backwardclasses.kar.nic.in ಗೆ ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 08382-226588 ಸಂಪರ್ಕಿಸಿ.ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...