ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Source: so news | By MV Bhatkal | Published on 24th June 2019, 9:10 PM | Coastal News | Don't Miss |

ಕಾರವಾರ :  ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಕಾಂರ್ನಿರ್ವಹಿಸುತ್ತಿರುವ 11 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ, ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 09 ಅಂಗನವಾಡಿ ಕಾರ್ಯಕರ್ತೆ ಮತ್ತು 70 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು  ಜುಲೈ 17 ಕೊನೆಯ ದಿನವಾಗಿರುತ್ತದೆ. ಹೆಚಿನ ಮಾಹಿತಿಗಾಗಿ  ವೈಬ್‍ಸೈಟ್ ವಿಳಾಸ http://anganwadirecruit.kar.nic.in     ಹಾಗೂ ಆಯಾ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...