ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾದ್ಯವ ತರಗತಿ ಶಾಲಾ ದಾಖಲಾತಿಗೆ ಅರ್ಜಿ ಆಹ್ವಾನ

Source: S O News Service | By I.G. Bhatkali | Published on 26th May 2019, 1:54 AM | Coastal News |

ಕಾರವಾರ: 2019-20ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಕಾರವಾರ ಜಿಲ್ಲೆಯ 08 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ (ಎಲ್.ಕೆ.ಜಿ) ಹಾಗೂ ಕನ್ನಡ ಮಾಧ್ಯಮದ ಜೊತೆಗೆ ಒಂದನೇ ತರಗತಿಯಲ್ಲಿ ಆಂಗ್ಲ ಮಾದ್ಯವi ತರಗತಿಗಳನ್ನು ಪ್ರಾರಂಬಿಸಲಾಗುತ್ತಿದೆ. 

ಪ್ರತಿ ಪೂರ್ವ ಪ್ರಾಥಮಿಕ  ತರಗತಿಗೆ ಒಬ್ಬ ಶಿಕ್ಷಕಿ ಹಾಗೂ ಒಬ್ಬ ಆಯಾರವರನ್ನು ಶಾಲೆಗಳಲ್ಲಿ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಸಂಬಂಧಿಸಿದ ಶಾಲೆಗಳಲ್ಲಿ ಆಸಕ್ತಿಯಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿz.É  ಆಯ್ದ ಐದು ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ  ಒಂದನೇ  ತರಗತಿಯಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದ್ದು, ಆಯ್ದ  ಪೂರ್ವ ಪ್ರಾಥಮಿಕ (ಎಲ್.ಕೆ.ಜಿ.) ಶಾಲೆಗಳಲ್ಲಿ ಕನಿಷ್ಟ 20 ಗರಿಷ್ಟ 30 ವಿದ್ಯಾರ್ಥಿಗಳ ದಾಖಲಾತಿಗೆ ಮತ್ತು ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದ 1ನೇ ತರಗತಿಗೆ 20 ಕನಿಷ್ಟ 30 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶ ಕಲ್ಲಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08382-221278 ಅಥವಾ   ತಾಲೂಕಿನ ಕ್ಚೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲೆಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಲು ತಿಳಿಸಲಾಗಿದೆ.  


 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...