ಕಾರವಾರ: ಪೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

Source: S.O. News Service | By I.G. Bhatkali | Published on 26th May 2019, 1:09 AM | Coastal News | Don't Miss |

ಕಾರವಾರ: ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ (Full Time)  ಪಿ.ಎಚ್.ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಪಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ.ಆರ್.ಎಪ್ ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಮಾತ್ರ ಪ್ರತಿ ಮಾಹೆಯಾನ ರೂ. 25000/- ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ ರೂ . 10,000/- ನಿರ್ವಹಣಾ ವೆಚ್ಚವನ್ನು ಪೇಲೋಶಿಪ್ ಮೂಲಕ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

www.gokdom.kar.nic.in  ನಲ್ಲಿ ಅರ್ಜಿಯನ್ನು ಡೌನಲೋಡ್ ಮಾಡಿಕೊಂಡು ಭರ್ತಿಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ವಿಳಾಸಕ್ಕೆ  ಅರ್ಜಿ ಸಲ್ಲಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಕಛೆರಿಗೆ, ನೇರವಾಗಿ ಅಥವಾ ದೂರವಾಣಿ ಸಂಖ್ಯೆ: 08382-220336/225020 ಸಂಪರ್ಕಿಸಬಹುದಾಗಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...