ಕಾರವಾರ: ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ್

Source: S O News Service | By I.G. Bhatkali | Published on 26th May 2019, 1:35 AM | Coastal News | Don't Miss |

ಕಾರವಾರ: ಅಂಕೋಲಾ ತಾಲೂಕಿನಲ್ಲಿರುವ ಮೆಟ್ರಿಕ ಪೂರ್ವ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಉಚಿತವಾಗಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಾಲಯ ಅಂಕೋಲಾ ಆಥವಾ ಆಯಾ ವಸತಿ ನಿಲಂಗಳ ಮೇಲ್ವಿಚಾರಕರಿಂದ ಪಡೆದು ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂನ್ 15 ರೊಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯಾಲಯ ಅಂಕೋಲಾ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...