ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ

Source: so news | Published on 17th September 2019, 3:20 PM | Coastal News | Don't Miss |

ಕಾರವಾರ:ರಾಜ್ಯ ಸರಕಾರವು ಸೇವಾ ಸಿಂಧು ಯೋಜನೆಯನ್ನು ಪ್ರಾರಂಬಿಸಿದ್ದು, ಸರಕಾರದ ಸೇವೆಗಳು ನಾಗರಿಕರ ಮನೆ ಬಾಗಲಿಗೆ ತಲುಪುವ ಹಾಗೆ ಕಾರ್ಯ ನಿರ್ವಹಿಸುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ. ಸೇವೆಗೆ ಯಾವುದೇ ಶುಲ್ಕವಿರುವುದಿಲ್ಲ ಆದರೆ ಸೇವಾ ಕೇಂದ್ರಗಳಿಗೆ ಅರ್ಜಿ ಸಲ್ಲಿಸಲು ರೂ. 30 ಮಾತ್ರ ಶುಲ್ಕ ಪಾವತಿಸಿ ಸೇವೆಯನ್ನು ಪಡೆಯಬಹುದಾಗಿರುತ್ತದೆ ಎಂದು ಜಿಲ್ಲಾ ಕನ್ನಡ ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.  
2019-20ನೇ ಸಾಲಿನಲ್ಲಿ ಸಾಮಾನ್ಯ ಎಸ್.ಸಿ.ಎಸ್.ಪಿ ಮತ್ತು ಟಿ ಎಸ್.ಪಿ ಯೋಜನೆಯಡಿ ಪ್ರಾಯೋಜನೆ ಪಡೆಯಲ್ಲಿಚ್ಚಿಸುವ ಸಂಘ /ಸಂಸ್ಥೆಗಳು ಕಡ್ಡಾಯವಾಗಿ ಆನ್ ಲೈನ್ (ಸೇವಾ ಸಿಂಧು) ಮೂಲಕ ಅರ್ಜಿಯನ್ನು ವೆಬ್ ಪೋರ್ಟಲ್  http:sevasindhu.karnataka.gov.in ಸಲ್ಲಿಸಿದ್ದಲ್ಲಿ ಕಾರ್ಯಕ್ರಮಕ್ಕೆ ಕಲಾತಂಡಗಳ ಪ್ರಾಯೋಜನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಹಿಮಂತರಾಜು.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Read These Next

ಭಟ್ಕಳ ಗುಡುಗು ಮಿಂಚಿನ ಮಳೆ; ಪವರ್ ಕಟ್, ಅಲ್ಲಲ್ಲಿ ಸಿಡಿಲು ಬಡಿತ ಮರಬಿದ್ದು ಮನೆ ಹಾನಿ

ಭಟ್ಕಳ: ಕಳೆದ ಮೂರು ದಿನಗಳಿಂದ ನಿರಂತರವಾಗಿ ರಾತ್ರಿವೇಳೆ ಗುಡುಗು ಸಿಡಿಲಿನಿಂದ ಮಳೆಯಾಗುತ್ತಿದ್ದು ಪವರ್ ಕಟ್ ಸಮಸ್ಯೆಯೊಂದಿಗೆ ...

ಭಟ್ಕಳ ಗುಡುಗು ಮಿಂಚಿನ ಮಳೆ; ಪವರ್ ಕಟ್, ಅಲ್ಲಲ್ಲಿ ಸಿಡಿಲು ಬಡಿತ ಮರಬಿದ್ದು ಮನೆ ಹಾನಿ

ಭಟ್ಕಳ: ಕಳೆದ ಮೂರು ದಿನಗಳಿಂದ ನಿರಂತರವಾಗಿ ರಾತ್ರಿವೇಳೆ ಗುಡುಗು ಸಿಡಿಲಿನಿಂದ ಮಳೆಯಾಗುತ್ತಿದ್ದು ಪವರ್ ಕಟ್ ಸಮಸ್ಯೆಯೊಂದಿಗೆ ...