ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿ : ಯು ಟಿ‌ ಖಾದರ್

Source: SO News | By Laxmi Tanaya | Published on 22nd January 2021, 8:37 PM | Coastal News | Don't Miss |

ಮಂಗಳೂರು : ಸಿಲೇಬಸ್ ಕಡಿಮೆ ಮಾಡಿ ವಿದ್ಯಾರ್ಥಿಗಳಿಗೆ  ಎಷ್ಟು ಕಲಿಸಬಹುದು.
ಎಸೆಸೆಲ್ಸಿ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ.

ರಾಜ್ಯದಲ್ಲಿ ಶಾಲಾ ಆರಂಭ ವಿಚಾರಕ್ಕೆ
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ‌ಸದ್ಯ ಶಿಕ್ಷಣ ವ್ಯವಸ್ಥೆ ಗೊಂದಲದಲ್ಲಿದೆ. ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ ಇದ್ದರೂ ನೇಮಕಾತಿ ಆಗುತ್ತಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಅವರು ಒತ್ತಾಯಿಸಿದರು.
 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...