ಪೌರತ್ವ(ತಿದ್ದುಪಡಿ)ಮಸೂದೆ ಪ್ರತಿಯನ್ನು ಹರಿದುಹಾಕಿದ ಅಸಾದುದ್ದೀನ್ ಓವೈಸಿ

Source: so news | By Staff Correspondent | Published on 10th December 2019, 12:23 AM | National News | Don't Miss |


ನವದೆಹಲಿ: ಪೌರತ್ವ(ತಿದ್ದುಪಡಿ)ಮಸೂದೆ ಮೇಲೆ ಲೋಕಸಭೆಯಲ್ಲಿ ಚರ್ಚೆ ಕಾವು ಏರಿದ್ದು, ಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅನಾಕರಿಕ ವರ್ತನೆ ತೋರಿದ್ದಾರೆ. ಮಸೂದೆಯನ್ನು ವಿರೋಧಿಸಿ ಅಸಾದುದ್ದೀನ್ ಓವೈಸಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಮತ್ತೊಂದು ವಿಭಜನೆಯಾಗುತ್ತಿದೆ. ಈ ಮಸೂದೆ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ ಹಾಗೂ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧವಾದದ್ದಾಗಿದೆ. ದೇಶವನ್ನು ವಿಭಜನೆ ಮಾಡುವ ಈ ಮಸೂದೆಯನ್ನು ಹರಿದು ಹಾಕುತ್ತೇನೆ ಎಂದು ಓವೈಸಿ ಹೇಳಿದ್ದಾರೆ. ಇದೇ ವೇಳೆ ತೃಣಮೂಲ ಕಾಂಗ್ರೆಸ್ ನ ಅಭಿಷೇಕ್ ಬ್ಯಾನರ್ಜಿ ಸಹ ವಿರೋಧ ವ್ಯಕ್ತಪಡಿಸಿದ್ದು, ಸ್ವಾಮಿ ವಿವೇಕಾನಂದರು ಇದ್ದಿದ್ದರೆ ಅವರ ಭಾರತದ ಕಲ್ಪನೆಗೆ ವಿರುದ್ಧವಾಗಿರುವ ಮಸೂದೆಯನ್ನು ಕಂಡು  ಆಘಾತಕ್ಕೊಳಗಾಗುತ್ತಿದ್ದರು. ಮಹಾತ್ಮಾ ಗಾಂಧಿ ಅವರ ಹೇಳಿಕೆಗಳನ್ನು ನಿರ್ಲಕ್ಷಿಸಿದರೆ ಹಾನಿಕಾರಕ ಎಂದು ಹೇಳಿದ್ದಾರೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...