ಧಾರವಾಡ ಉಪವಿಭಾಗಾಧಿಕಾರಿಯಾಗಿ ಅಶೋಕ ತೇಲಿ ಅಧಿಕಾರ ಸ್ವೀಕಾರ

Source: SO News | By Laxmi Tanaya | Published on 13th January 2022, 9:40 PM | State News | Don't Miss |

ಧಾರವಾಡ : ಧಾರವಾಡ ಉಪವಿಭಾಗಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಅಶೋಕ್ ತೇಲಿ  ಅವರು ಡಾ.ಗೋಪಾಲಕೃಷ್ಣ .ಬಿ. ಅವರಿಂದ ಅಧಿಕಾರ ವಹಿಸಿಕೊಂಡರು.  

 ನೂತನ ಎಸಿ ಅಶೋಕ ತೇಲಿಯವರು ಮೂಲತಃ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಗ್ರಾಮದವರಾಗಿದ್ದಾರೆ. ಇವರು 2004 ರಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿಧರರಾಗಿದ್ದು, ಸುಮಾರು 8 ವರ್ಷಗಳ ಕಾಲ ಸಾಫ್ಟ್ ವೇರ್ ಇಂಜಿನೀಯರ್ ಆಗಿ ಕೆಲಸ ಮಾಡಿದ್ದಾರೆ. 

 2014 ರ ಬ್ಯಾಚ್ ಎಸಿ ಆಗಿರುವ ಇವರು ಚಿಕ್ಕಬಳ್ಳಾಪುರದಲ್ಲಿ ಪ್ರೊಬೇಷನರಿ ಎಸಿ ಆಗಿ ಜಮಖಂಡಿ    ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಬೆಳಗಾವಿ ಉಪವಿಭಾಗಾಧಿಕಾರಿಯಾಗಿ,  ಧಾರವಾಡದಲ್ಲಿ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮತ್ತು ಸವಣೂರ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ  ಧಾರವಾಡ ಉಪವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...