ಇನ್ನು ಶಾಲೆ ಆರಂಭಗೊಳ್ಳುವುದು ದೂರದ ಮಾತು; ಸುಳಿವು ನೀಡಿದ ಶಿಕ್ಷಣ ಸಚಿವರು

Source: sonews | By Staff Correspondent | Published on 29th September 2020, 4:36 PM | State News | Don't Miss |

ಬೆಂಗಳೂರು : ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು‌ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...