ಭಟ್ಕಳದಲ್ಲಿ ಮೊಳಗಿದ 2ಎ ಉಳಿಸಿ ಪ್ರತಿಭಟನೆ. ಹಿಂದುಳಿದ ವರ್ಗಗಳ ಸಮುದಾಯದಿಂದ ಬೃಹತ್ ಪ್ರತಿಭಟನಾ ರ್ಯಾಲಿ.

Source: SO News | By Laxmi Tanaya | Published on 22nd February 2021, 6:40 PM | Coastal News | Don't Miss |

ಭಟ್ಕಳ :  ಹಿಂದುಳಿದ ವರ್ಗ 2ಎ ಮೀಸಲಾತಿಯನ್ನ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುವಂತೆ ಆಗ್ರಹಿಸಿ ಭಟ್ಕಳದಲ್ಲಿ ಹಿಂದುಳಿದ ವರ್ಗಗಳ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಭಟ್ಕಳ ತಾಲೂಕಿನ ಪುರವರ್ಗದಲ್ಲಿ ಸೇರಿದ ಸಹಸ್ರಾರು ಸಂಖ್ಯೆಯ ನಾಗರಿಕರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾಕಾರರು ಚೌಥನಿ, ಮುಖ್ಯರಸ್ತೆ, ಸಂಶುದ್ಧಿನ್ ಸರ್ಕಲ್ ಮೂಲಕ ಪೊಲೀಸ್ ಮೈದಾನದಲ್ಲಿ ಸಮಾವೇಶಗೊಂಡಿತು. 

ಪ್ರಬಲ ಸಮುದಾಯವಾದ ಪಂಚಮಶಾಲಿ ಲಿಂಗಾಯತ್ ಸಮುದಾಯದವರನ್ನ ಯಾವುದೇ ಕಾರಣದಿಂದಲೂ 2 ಎಗೆ ಸೇರಿಸದಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದರು. ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸ್ವಾಮಿಗಳ ಸಾನಿಧ್ಯದಲ್ಲಿ ಸಮಾವೇಶ ನಡೆಯಿತು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...