ಗೋಕರ್ಣದ ಓಂಬೀಚಲ್ಲಿ ಬೆಂಗಳೂರು ಮೂಲದ ಪ್ರವಾಸಿ ಸಾವು.

Source: SO News | By Laxmi Tanaya | Published on 5th October 2020, 10:29 PM | State News | Don't Miss |

ಗೋಕರ್ಣ : ಇಲ್ಲಿನ ಓಂ ಬೀಚ್  ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರಿನ ಹೊಸಕೋಟೆ ನಿವಾಸಿ ಯಾರಬ್ ಅಬಾಸ್ ಬೇಗ್ (47) ಮೃತ ದುರ್ದೈವಿ. ಸೋಮವಾರ ಬೆಳಿಗ್ಗೆ ತನ್ನ ಒಂಬತ್ತು  ಜನ ಸ್ನೇಹಿತರೊಂದಿಗೆ ಯಾರಬ್ ಗೋಕರ್ಣಕ್ಕೆ  ಬಂದಿದ್ದರು. ಇಲ್ಲಿನ ಓಂ ಬೀಚ್ ನೋಡಲು  ಎಲ್ಲರೂ ತೆರಳಿದ್ದರು. ಯಾರಬ್ ಒಬ್ಬನ ಬಿಟ್ಟು ಉಳಿದವರೆಲ್ಲ ನೀರಿಗಿಳಿದು ಸ್ನಾನ ಮಾಡುತ್ತಿದ್ದರು. ಯಾರಬ್ ಮಾತ್ರ   ಕಡಲತೀರದಲ್ಲಿಯೇ ನಿಂತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮೂರ್ಛೆ ಬಂದು ಇಲ್ಲವೇ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...