ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸಿದ 3340 ಪ್ರಯಾಣಿಕರಿಗೆ ದಂಡ

Source: S O News | By I.G. Bhatkali | Published on 20th January 2024, 7:05 AM | State News | Don't Miss |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಡಿಸೆಂಬರ್-2023ರ ಮಾಹೆಯಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,863 ವಾಹನಗಳನ್ನು ತನಿಖೆಗೊಳಪಡಿಸಿ 3274 ಪ್ರಕರಣಗಳನ್ನು ಪತ್ತೆಹಚ್ಚಿ, 3340 ಟಿಕೆಟ್ ರಹಿತ ಪ್ರಯಾಣಿಕರಿಂದ 5,39,548/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 77,577/- ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...