ಬೆಂಗಳೂರು: ಡಾಕ್ಟರ್ಸ್, ಪೊಲೀಸ್, ರಾಜಕಾರಣಿಗಳಿಗೆ ವಿಶೇಷ ಕೋವಿಡ್ ಆಸ್ಪತ್ರೆಗಳು!

Source: UNI | Published on 25th June 2020, 6:48 PM | State News | Don't Miss |

ಬೆಂಗಳೂರು: ಕರ್ತವ್ಯನಿರತ ಡಾಕ್ಟರ್, ಪೊಲೀಸ್ ಸಿಬ್ಬಂದಿ ಮತ್ತು ರಾಜಕಾರಣಿಗಳ ಪರೀಕ್ಷೆಗಾಗಿ ವಿಶೇಷ ಕೋವಿಡ್ ಆಸ್ಪತ್ರೆಗಳನ್ನು ಮೀಸಲಿರಿಸಿ ಬುಧವಾರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿರುವ ಕನಕಪುರ ರಸ್ತೆಯ ಶ್ರೀ ಶ್ರೀ ರವಿಶಂಕರ್ ಆಶ್ರಮದ ಮೊದಲ ಮಹಡಿಯನ್ನು ಸೋಂಕು ಲಕ್ಷಣವಿಲ್ಲದ ಮತ್ತು ಅಲ್ಪ ಲಕ್ಷಣವಿರುವ ಪೊಲೀಸ್ ಸಿಬ್ಬಂದಿಗೆ ಮೀಸಲಿರಿಸಲಾಗಿದೆ.
ಇಂದಿರಾನಗರದ ಇಎಸ್ ಐ ಆಸ್ಪತ್ರೆಯಲ್ಲಿ ತೀವ್ರ ಸೋಂಕು ಲಕ್ಷಣದ ಪೊಲೀಸ್ ಸಿಬ್ಬಂದಿ, ಚುನಾಯಿತ ಪ್ರತಿನಿಧಿಗಳು, ಸಚಿವರು ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳ ಚಿಕಿತ್ಸೆಗಾಗಿ ಮೀಸಲು ಇರಿಸಲಾಗಿದೆ. 
ಕುಮಾರಕೃಪ ಗೇಸ್ಟ್ ಹೌಸಿನ  ಒಂದು ವಿಭಾಗವನ್ನು 100 ಕೊಠಡಿಗಳೊಂದಿಗೆ ಮೀಸಲಿರಿಸಲಾಗಿದೆ. ಸಂದರ್ಶಕರನ್ನು ಪ್ರವೇಶದ್ವಾರದಲ್ಲಿ ಥಾರ್ಮ ಮೀಟರ್ ನಿಂದ ತಪಾಸಣೆ ಮಾಡಲಾಗುತ್ತದೆ.
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 3/1 ರಷ್ಟು ಹಾಸಿಗೆ, ಐಸಿಯು ಹಾಗೂ ವೆಂಟಿಲೇಟರ್ ಗಳನ್ನು  ಡಾಕ್ಟರ್ ಗಳಿಗಾಗಿ ಮೀಸಲು ಇರಿಸಲಾಗಿದೆ. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...