ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಆಪ್ತ ಸಹಚರನ ಬಂಧನ

Source: UNI | Published on 22nd June 2020, 4:51 PM | State News | Don't Miss |

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಆಪ್ತ ಸಹಚರ ಗುಲಾಂ ಎಂಬಾತನನ್ನು ಕೇಂದ್ರ ಅಪರಾಧ ದಳದ ಪೊಲೀಸರು ಮಂಗಳೂರಿನಿಂದ ಬಂಧಿಸಿದ್ದಾರೆ.
ಪೊಲೀಸರ ವಶದಲ್ಲಿರುವ ಪೂಜಾರಿ ವಿಚಾರಣೆ ಮುಂದುವರಿದಿದ್ದು, ಆತ ನೀಡಿದ ಮಾಹಿತಿ ಆಧರಿಸಿ ಗುಲಾಂನನ್ನು ಬಂಧಿಸಲಾಗಿದೆ.
ಸುಲಿಗೆ ಸೇರಿದಂತೆ ಪೂಜಾರಿ ನಡೆಸುತ್ತಿದ್ದ ಅಪರಾಧ ಚಟುವಟಿಕೆಗೆ ಗುಲಾಂ ಸಹಾಯ ಮಾಡುತ್ತಿದ್ದ. ಆತನನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಗುಲಾಂನ ವಿಚಾರಣೆಯಿಂದ ಪೂಜಾರಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಸಿಗುವ ನಿರೀಕ್ಷೆ ಇದೆ ಎಂದೂ ಸಿಸಿಬಿ ಪೊಲೀಸರು ತಿಳಿಸಿದರು

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...