ಬೆಂಗಳೂರು: ವಿಷಕಾರಿ ನೊರೆ ತುಂಬಿರುವ ವರ್ತೂರು-ಬೆಳ್ಳಂದೂರು ಕೆರೆಗಳು - ನಾಗರಿಕರಿಂದ ದೂರು ದಾಖಲು.

Source: so english | By Arshad Koppa | Published on 24th December 2016, 9:05 AM | State News | Special Report | Incidents | Don't Miss |

ಬೆಂಗಳೂರು: ಬೆಂಗಳೂರಿನ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಆಸುಪಾಸಿನಲ್ಲಿರುವ  ಪ್ರದೇಶಗಳ ನಿವಾಸಿಗಳು ಈ ಕೆರೆಗಳನ್ನು ಆವರಿಸಿದ ಬೆಳ್ಳಗಿನ ನೊರೆ ಮತ್ತು ಇದರಿಂದ ಹೊರಸೂಸುತ್ತಿರುವ ವಾಸನೆ ಮತ್ತು ಮಾಲಿನ್ಯ ದ ಕುರಿತು ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. 

ಇತ್ತೀಚಿನ ವರ್ದಾ ಚಂಡಮಾರುತದ ಅಬ್ಬರದ ಬಳಿಕ ಈ ವಿದ್ಯಮಾನ ಕಂಡುಬಂದಿದೆ.

ಬೇಸಿಗೆಯಲ್ಲಿ ಈ ಕೆರೆಗಳು ಒಣಗುವ ಕಾರಣ ಈ ವಿಷ ಇನ್ನಷ್ಟು ಪ್ರಬಲಗೊಳ್ಳಬಹುದು ಎಂದು ನಾಗರಿಕರು ಅನುಮಾನಿಸಿದ್ದಾರೆ. 

"ಸರೋವರ ದುರ್ವಾಸನೆ ಸುಸುತ್ತಿದ್ದು ರೋಗಗಳಿಗೆ ಕಾರಣವಾಗುತ್ತದೆ. ನಾಗರಿಕ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳಲು ಇನ್ನೂ ಮುಂದೆ ಬಂದಿಲ್ಲ, ಆದರೆ ಕೆಲವು ವಿದ್ಯಾರ್ಥಿಗಳು ಮಾತ್ರ ಕೆಲವೊಮ್ಮೆ ಸರೋವರಗಳು ಸ್ವಚ್ಛಗೊಳಿಸಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತದೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಈ ಕೆರೆಯಲ್ಲಿ ಮಲಿನ ನೀರನ್ನು ಸಂಸ್ಕರಿಸದೇ ಬಿಟ್ಟ ಕಾರಣ ಕೊಳೆ ಹಾಗೇ ಉಳಿದು ಬಿಡುತ್ತದೆ. ಚಂಡಮಾರುತದ ಕಾರಣ ನೀರು ತುಂಬಿದ್ದರಿಂದ ಈ ಕೊಳೆನೀರು ಉಕ್ಕಿ ರಸ್ತೆಯ ಮೇಲೆಲ್ಲಾ ಹರಿದಿರುವುದು ಕಂಡುಬಂದಿದೆ. 

ರಸ್ತೆಯ ಮೇಲೆಲ್ಲಾ ಚೆಲ್ಲಾಡಿರುವ ಈ ಸೋಪುಭರಿತ ನೀರು ವಾಹನಗಳಿಗೆ ಅತಿ ಅಪಾಯಕಾರಿಯಾಗಿದ್ದು ಜಾರಿ ಬೀಳುವ ಸಾಧ್ಯತೆಯನ್ನು ಅಪಾರವಾಗಿ ಹೆಚ್ಚಿಸಿದೆ. ಈ ಅಪಾಯವನ್ನು ಮನಗಂಡ ಬೆಂಗಳೂರು ನೀರು ಸರಬರಾಜು ಇಲಾಖೆ ಈ ನೊರೆಯ ಮೇಲೆ ನೀರು ಚಿಮುಕಿಸಿ ಜಾರುವಿಕೆಯನ್ನು ತಡೆಗಟ್ಟುವ ಪ್ರಯತ್ನ ನಡೆಸಿದೆ. 

'Whitefield Rising’ ಎಂಬ ಸಂಸ್ಥೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ತಕ್ಷಣ ಸೂಕ್ತ ಪರಿಹಾರ ಒದಗಿಸಲು ಬಿಬಿಎಂಪಿ. Karnataka State Pollution Control Board (KSPCB), ಹಾಗೂ Karnataka Lake Conservation and Development Authority (KLCDA) ಸಂಸ್ಥೆಗಳಿಗೆ ದೂರು ಸಲ್ಲಿಸಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...