ಬಂಟ್ವಾಳ : ಶಾಲೆ ಮುಚ್ಚಲು ನೋಟೀಸ್

Source: SO News | By Laxmi Tanaya | Published on 13th September 2021, 10:33 PM | Coastal News | Don't Miss |

ಮಂಗಳೂರು : ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ.

 ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...