ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲನ ಬರ್ಬರ ಹತ್ಯೆ

Source: S.O. News Service | By MV Bhatkal | Published on 27th February 2021, 6:04 PM | State News |

ವಿಜಯನಗರ: ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ.
ಕೊಲೆಯಾದ ವಕೀಲರನ್ನು ತರಿಹಳ್ಳಿ ವೆಂಕಟೇಶ್(48) ಎಂದು ಗುರುತಿಸಲಾಗಿದೆ.
ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ.ವೆಂಕಟೇಶ್ ನ್ಯಾಯಾಲಯದ ಆವರಣದಲ್ಲಿದ್ದಾಗ ಆತನ ಸಂಬಂಧಿ ಮನೋಜ್,ಮತ್ತಿತರರು ಮಾರಣಾಂತಿಕ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...