ಮುಂಡಗೋಡ: ಭಾರತಿಯ ಕೃಷಿಕ ಸಮಾಜ ತಾಲೂಕ ಅಧ್ಯಕ್ಷರಾಗಿ ಪತ್ರಕರ್ತ ಬಸವರಾಜ ಪಾಟೀಲ ನೇಮಕ

Source: S.O. News service | By JD Bhatkali | Published on 6th March 2021, 1:53 PM | Coastal News |

ಮುಂಡಗೋಡ: ಭಾರತೀಯ ಕೃಷಿಕ ಸಮಾಜ (ಸಂಯುಕ್ತ), ರೈತ ಸಂಘಟನೆಯ ತಾಲೂಕ ಅಧ್ಯಕ್ಷರನ್ನಾಗಿ ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರ) ಗ್ರಾಮದ ಪತ್ರಕರ್ತ ಬಸವರಾಜಗೌಡ್ರು ವೀರನಗೌಡ್ರು ಪಾಟೀಲ ರನ್ನು ರಾಜ್ಯಾಧ್ಯಕ್ಷ ಸಿದಗೌಡ ಮೊದಗಿ ನೇಮಕಮಾಡಿ ಆದೇಶ ಹೊರಡಿಸಿದ್ದಾರೆ.

ರೈತ ಹಿತಚಿಂತಕರಾದ ತಾವು ರೈತಪರ ಹೋರಾಟ, ರೈತರ ಅಭಿವೃದ್ದಿಗಾಗಿ ಶ್ರಮಿಸಬೇಕೆಂದು ಹಾಗೂ ರಾಜ್ಯ ಜಿಲ್ಲೆಯಲ್ಲಿ ರೈತ ಸಂಘಟನೆಯ ಬಲವರ್ಧನೆಗೆ ಕಾರ್ಯಪ್ರವೃತರಾಗುವಂತೆ ನೀಡಿದ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Read These Next

ಮಂಗಳ ಗ್ರಹದ ಆಚ್ಚಾದನೆ ವೀಕ್ಷಣೆ

ಮಂಗಳೂರು : ಖಗೋಳದ ಅಪರೂಪ ವಿದ್ಯಮಾನವಾದ ಚಂದ್ರನಿಂದ ಮಂಗಳ ಗ್ರಹದ ಆಚ್ಚಾದನೆಯನ್ನು  ಎಪ್ರಿಲ್ 17 ರಂದು ಸಂಜೆ ಪಿಲಿಕುಳ ಪ್ರಾದೇಶಿಕ ...

ಭಟ್ಕಳದಲ್ಲಿ ಉದ್ಯೋಗ ಸಂದರ್ಶನ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು, ...