ಕಾರವಾರ: ‘ಡಿಸಿ, ಎಡಿಸಿ’ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ

Source: S.O. News Service | By I.G. Bhatkali | Published on 26th January 2021, 1:47 AM | Coastal News |

ಕಾರವಾರ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಕೆ., ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಬೆಂಗಳೂರಿನ ಟೌನ್‍ಹಾಲ್‍ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಕೆ. ಅವರಿಗೆ 2019ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ 2020ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...