ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಟ್ಕಳದ ಕರಾಟೆ ವಿದ್ಯಾರ್ಥಿ‌ನಿಯರ  ಸಾಧನೆ

Source: S.O. News Service | By MV Bhatkal | Published on 25th June 2019, 9:05 PM | Coastal News | Don't Miss |

ಭಟ್ಕಳ:ಬೆಂಗಳೂರಿನ ಜೈನ ವಿಶ್ವ ವಿದ್ಯಾಲಯದಲ್ಲಿ ನಡೆದ ಸ್ಪಾರಟನ್ಸ್ ಕಫ್ 2019 ರ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಟ್ಕಳದ ಶೋಟೋಕಾನ್ ಕರಾಟೆ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಾದ ನಾಗಶ್ರೀ ನಾಯ್ಕ ಮತ್ತು ರಿಪ್ ಖಾನ್ ಉತ್ತಮ ಸಾಧನೆ ಮಾಡಿದ್ದಾರೆ.
ರವಿವಾರದಂದು ನೆಹರು ಯುವ ಕೇಂದ್ರದ ಸಂಘಟನಾ ಯೂತ್ ಅಂಡ್ ಸ್ಪೋಡ್ಸ ಮಿನಿಸ್ಟರ್ ಡಿಪಾಟ್ರಾಮೆಂಟ ಎಫಿಲಿಯೆಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ
ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ನಾಗಶ್ರೀ ವಿ ನಾಯ್ಕ ಕಥಾ ವಿಭಾಗದಲ್ಲಿ ಕಂಚಿನ ಪದಕ ಹಾಗೂ ಕುಮಿತೆ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದು ಹಾಗು ಇನ್ನೋರ್ವ ವಿದ್ಯಾರ್ಥಿಯಾದ ಕಲರ್ ಬೆಲ್ಟ್ ವಿಭಾಗದಲ್ಲಿ ರಿಪ್ ಖಾನ್ ಕಥಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕುಮಿತೆ ವಿಭಾಗದಲ್ಲಿ ಬೆಳ್ಳಿಯ ಪದಕ ಗಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...