ಭಟ್ಕಳ: ಕನ್ನಡ ಮಾಧ್ಯಮದ ಗ್ರಾಮೀಣ ವಿದ್ಯಾರ್ಥಿನಿ ಶಿಲ್ಪಾ ಗೆ ಸರ್ಕಾರಿ ವೈದ್ಯಕೀಯ ಸೀಟು

Source: sonews | By Staff Correspondent | Published on 7th October 2017, 10:22 PM | Coastal News | State News | Don't Miss |

ಭಟ್ಕಳ:೧ರಿಂದ೧೦ನೇ ತರಗತಿ ವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತು ೨೦೧೭ನೇ ಸಾಲಿನ ನೀಟ್ ಪರೀಕ್ಷೆ ಬರೆದ ತಾಲೂಕಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಕುಮಾರಿ ಶಿಲ್ಪಾ ಟಿ.ನಾಯ್ಕ ಗೆ ಗದಗ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಎಂ.ಬಿ.ಬಿ.ಎಸ್ ಸೀಟನ್ನು ನೀಡಿದೆ. 

ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಪ್ಪಟ ಗ್ರಾಮೀಣ ವಿದ್ಯಾರ್ಥಿನಿ ೨೦೧೭ sಸಾಲಿನಲ್ಲಿ ನಡೆದ  ಓ‌ಇ‌ಇಖಿ -೨೦೧೭  ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಸರ್ಕಾರಿ ಮೆಡಿಕಲ್ ಸೀಟು ಪಡೆದುಕೊಂಡಿದ್ದಕ್ಕೆ  ತಾಲೂಕಿನ ಸರ್ಕಾರಿ ಪ್ರೌಢಶಾಲೆ ಬೆಳಕೆ ಹಾಗೂ ಸಿದ್ಧಾರ್ಥ ಪದವಿ ಪೂರ್ವ ಕಾಲೇಜು ಇದರ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ಶಾಲಾ ಆಡಳಿತ ಮಂಡಳಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...