ಭಟ್ಕಳ: ಭಾನುವಾರದ ಸಂತೆ ಮಾರುಕಟ್ಟೆಯಿಂದ 40ಕೆಜಿ ಪ್ಲಾಸ್ಟಿಕ್ ಬ್ಯಾಗ್ ವಶ

Source: sonews | By Staff Correspondent | Published on 25th August 2019, 7:42 PM | Coastal News | Don't Miss |

ಭಟ್ಕಳ: ಇಲ್ಲಿನ ಪುರಸಭೆ ಅಧಿಕಾರಿಗಳು ಭಾನುವಾರದ ಸಂತೆ ಮಾರುಕಟ್ಟೆಗೆ ದಾಳಿ ನಡೆಸಿ 40ಕೆ.ಜಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳನ್ನು ವಶಪಡಿಸಿಕೊಡಿದ್ದಾರೆ. 

ಪ್ಲಾಸ್ಟಿಕ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಇಂತಹ ದಾಳಿಗಳು ಅನಿರೀಕ್ಷಿತವಲ್ಲ. ಈ ಕುರಿತಂತೆ ಮುಂಚಿತವಾಗಿ ವ್ಯಾಪಕ ಪ್ರಚಾರ ನೀಡಲಾಗಿದ್ದು ಆದರೂ ಕೂಡ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಲೇ ಇದೆ. ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದು, ಸಂಗ್ರಹಿಸುವುದು ಮತ್ತು ಸರಬರಾಜು ಮಾಡುವುದು ಪರಿಸರ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಪುರಸಭೆಯ ಆರೋಗ್ಯಾಧಿಕಾರಿ ಸೋನಿಯಾ ಸೋಜಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಕುರಿತಂತೆ ಮುಂದೆಯೂ ಕೂಡ ದಾಳಿಗಳನ್ನು ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...