ಭಟ್ಕಳ: ಆಝಾದ್ ನಗರ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Source: sonews | By Staff Correspondent | Published on 26th May 2020, 6:50 PM | Coastal News | Don't Miss |

ಭಟ್ಕಳ: ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಝಾದ್ ನಗರ್ 4ನೇ ಕ್ರಾಸ್ ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು  ಮುಹಮ್ಮದ್ ಮುಸ್ತಖಿಮ್ ಶೇಖ್(22) ಎಂದು ಗುರುತಿಸಲಾಗಿದೆ. 

ಅಲ್ಯೂಮಿಯನಿಯಂ ಕೆಲಸ ಮಾಡಿಕೊಂಡಿದ್ದ ಈತನು ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಮನೆಯಲ್ಲಿದ್ದಾಗ ತಂದೆ ಹೇಳಿದ ಬುದ್ದಿಮಾತಿನಿಂದಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ. 
ಈ ಕುರಿತಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...