ಭಟ್ಕಳ:ಸರಕಾರಿ ಪ್ರೌಢ ಶಾಲೆ ಬೆಳಕೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Source: so english | By Arshad Koppa | Published on 13th October 2017, 9:24 AM | Coastal News | Sports News |

ಭಟ್ಕಳ:2017-18ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಬೆಳಕೆ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರಕಟಗೊಂಡಿದೆ. 


ಯುವರಾಜ ಮೊಗೇರ 3000ಮೀ ಓಟದಲ್ಲಿ ಪ್ರಥಮ ಸ್ಥಾನ, 


ಪೂಜಾ ನಾಯ್ಕಹರ್ಡಲ್ಸನಲ್ಲಿ ಪ್ರಥಮ ಸ್ಥಾನ.


ಅನುಷಾ ನಾಯ್ಕ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು 3 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಅನುಷಾ ನಾಯ್ಕ ಸತತ 3ನೇ ಬಾರಿ ಚಸ್ ನಲ್ಲಿ ರಾಜ್ಯಮಟ್ಟದ ಪಂದ್ಯದಲ್ಲಿ ಭಾಗವಹಿಸುತ್ತಿದ್ದಾಳೆ. ಹಾಗೂ ಬಾಲಕಿಯರ ವಿಭಾಗದಲ್ಲಿ 4x100ಮೀ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.ಕ್ರೀಡಾ ಸಾಧನೆಗಳ ಮೂಲಕ ಶಾಲೆಯ ಕೀರ್ತಿಯನ್ನು ಬೆಳಗಿಸಿದ ವಿದ್ಯಾರ್ಥಿಗಳಿಗೆ,ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ ಶಿರಾಲಿ ಇವರಿಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಮಂಕಾಳ ಎಸ್ ವೈದ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ ಪಟಗಾರ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಕಾಂತ ನಾಯಕ ಮುಖ್ಯಾಧ್ಯಾಪಕರಾದ ಚಂದ್ರಕಾಂತ ಗಾಂವಕರ ಮತ್ತು ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್