ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವಿಠ್ಠಲ್ ನಾಯ್ಕ ರಾಜಿನಾಮೆ

Source: S.O. News Service | By Mohammed Ismail | Published on 30th May 2018, 6:41 PM | Coastal News | Don't Miss |

ಭಟ್ಕಳ: ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವಿಠ್ಠಲ್ ನಾಯ್ಕ ರಾಜಿನಾಮೆ ನೀಡಿದ್ದಾರೆ.

 ಅವರು ಮಂಗಳವಾರ ಶಿರಸಿಗೆ ತೆರಳಿ ತಮ್ಮ ರಾಜಿನಾಮೆ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕರಿಗೆ ನೀಡಿದ್ದು, ರಾಜಿನಾಮೆಗೆ ವೈಯಕ್ತಿಕ ಕಾರಣವನ್ನು ನೀಡಿದ್ದಾರೆ. ಕಳೆದ 8 ವರ್ಷಗಳಿಂದ ಅವರು ಭಟ್ಕಳ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಕಳೆದ ವಿಧಾನಸಭಾ ಚುನಾವಣೆಯ ಸೋಲಿನಿಂದ ಬೇಸರಗೊಂಡು ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...