ಭಟ್ಕಳ: ಸಿದ್ದಾರ್ಥ ಪದವಿ ಮಹಾವಿದ್ಯಾಲಯಕ್ಕೆ ಶೇ.೯೨ ಫಲಿತಾಂಶ

Source: sonews | By Staff Correspondent | Published on 27th July 2017, 7:51 PM | Coastal News | Don't Miss |

ಭಟ್ಕಳ: ಸಿದ್ಧಾರ್ಧ ಪದವಿ ಮಹಾವಿದ್ಯಾಲಯ, ಶಿರಾಲಿ ಇದರ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಎಸ್ಸಿ. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ% ೯೨% ಫಲಿತಾಂಶ ದಾಖಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಪರೀಕ್ಷೆಗೆ ಹಾಜರಾದ  ೧೨ ವಿದ್ಯಾರ್ಥಿಗಳಲ್ಲಿ ೧೧ ವಿದ್ಯಾರ್ಧಿಗಳು ಉತ್ತೀರ್ಣರಾಗಿದ್ದಾರೆ. ೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ೫ ವಿದ್ಯಾರ್ಧಿಗಳು ಪ್ರಧಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ.

ಸದರಿ ಪರೀಕ್ಷೆಯಲ್ಲಿ ಕು.ಅಶ್ವಿನಿ. ಜಿ. ಪೈ , PCM ವಿಭಾಗದಲ್ಲಿ ೯೮.೨೨%, ಕು.ಲಾವಣ್ಯ. ಕೆ. ಮೊಗೇರ ೯೬.೨೨%, ಕು.ನಾಗರತ್ನ ಮೊಗೇರ ೮೯.೩೩%, ಕು.ಹರ್ಷಿತಾ ನಾಯ್ಕ ೮೮.೦೦%, ಕು.ಅಶ್ವಿನಿ ಎಂ. ನಾಯ್ಕ ೮೪.೦೦% ಪಡೆದಿರುತ್ತಾರೆ.
ಕು.ಜಗದೀಶ ನಾಯ್ಕ PMCS ವಿಭಾಗದಲ್ಲಿ ೮೬.೦೦% ಪಡೆದಿರುತ್ತಾನೆ.

ವಿದ್ಯಾರ್ಥಿಗಳ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


 

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...