ಭಟ್ಕಳ: ಸಂಜೆಯಾಗುತ್ತಲೆ ಮತ್ತೊಂದು ಕೊರೋನಾ ಪ್ರಕರಣ ದೃಢ;21ಸಕ್ರೀಯ ಪ್ರಕರಣ

Source: sonews | By Staff Correspondent | Published on 9th May 2020, 6:20 PM | Coastal News | Don't Miss |

ಭಟ್ಕಳ: ಭಟ್ಕಳದಲ್ಲಿ ಮೇ.5ರಂದು ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಕೊರೋನಾ ಸೋಂಕಿತಳಾದ 18 ವರ್ಷದ ಯುವತಿಯ ಪ್ರಕರಣದೊಂಗೆ ಆರಂಭಗೊಂಡ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನವೂ ಹೆಚ್ಚಳವಾಗುತ್ತಿದ್ದು ಶುಕ್ರವಾರ 12 ಪ್ರಕರಣ, ಶನಿವಾರ ಬೆಳಗಿನ ಆರೋಗ್ಯ ಬುಲೆಟಿನ್ ನಲ್ಲಿ 7 ಪ್ರಕರಣ ದೃಢಗೊಂಡರೆ ಸಂಜೆಯ ಬುಲೆಟಿನ್ ನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 

ಭಟ್ಕಳದಲ್ಲಿ ಈ ಮೊದಲು 11 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು 21ಕೊರೋನಾ ಸೋಂಕಿತ ಪ್ರಕರಣಗಳು ಸಕ್ರಿಯವಾಗಿವೆ.  ಎಲ್ಲರನ್ನೂ ಕಾರವಾರದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಇನ್ನು ಬಹಳಷ್ಟು ವರದಿಗಳು ಬರಬೇಕಾಗಿದೆ. 
 

Read These Next

ಭಟ್ಕಳ ಶಿರಾಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲೆಯ ಉತ್ತಮ ಆಸ್ಪತ್ರೆ ಪ್ರಶಸ್ತಿ

2019-20ನೇ ಸಾಲಿನ ಆರೋಗ್ಯ ಇಲಾಖೆಯ ಕಾಯಕಲ್ಪ ಕಾರ್ಯಕ್ರಮ ಅನುಷ್ಠಾನ ಯೋಜನೆಯಡಿಯಲ್ಲಿ ಶಿರಾಲಿ ಸಮುದಾಯ ಆರೋಗ್ಯ ಕೇಂದ್ರವು, ಜಿಲ್ಲೆಯ ...

ಜಿಲ್ಲಾ ಮೀನು ಮಾರಾಟ ಫೆಡರೇಶನ್ ಚುನಾವಣೆ. ರಾಜು ತಾಂಡೇಲ್ ಟೀಮ್ಗೆ ಭರ್ಜರಿ ಗೆಲುವು.

ಕಾರವಾರ : ಕರಾವಳಿಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಉತ್ತರಕನ್ನಡ ಜಿಲ್ಲಾ ಸಹಕಾರ ಮೀನು ಮಾರಾಟ ಫೆಡರೇಶನ್ ಚುನಾವಣೆಯಲ್ಲಿ ಮೀನುಗಾರ ...

ಮತ ಚಲಾಯಿಸಿದ ಕೋವಿಡ್ ಸೋಂಕಿತರು

ಧಾರವಾಡ : ಬುಧವಾರ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ...

ತಾಲ್ಲೂಕು ಪಂಚಾಯಿತ ಪ್ರಥಮ ದರ್ಜೆ ಸಹಾಯಕನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

ಶ್ರೀನಿವಾಸಪುರ: ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಲಾಗಿದ್ದ ಮಾಹಿತಿ ನೀಡಲು ವಿಫಲವಾದ ಹಿನ್ನೆಲೆಯಲ್ಲಿ, ತಾಲ್ಲೂಕು ಪಂಚಾಯಿತಿ ಪ್ರಥಮ ...