ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ ಫೆ.27ರಿಂದ ಐ.ಸಿ.ಎಸ್.ಇ ಹತ್ತನೇ ತರಗತಿ ಪರೀಕ್ಷೆ

Source: sonews | By Staff Correspondent | Published on 26th February 2020, 6:44 PM | Coastal News |

ಭಟ್ಕಳ: ಐ.ಸಿ.ಎಸ್.ಇ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷೀಕ ಪರೀಕ್ಷೆಗಳು ಫೆ.27ರಿಂದ ಆರಂಭಗೊಂಡಿದ್ದು ಉತ್ತರಕನ್ನಡ ಜಿಲ್ಲೆಯ ಎರಡು ಶಾಲೆಗಳ ಪರೀಕ್ಷಾ ಕೇಂದ್ರವು ಇಲ್ಲಿನ ಜಾಮಿಯಾಬಾದ್ ರಸ್ತೆಯಲ್ಲಿರುವ ನ್ಯೂ ಶಮ್ಸ್ ಶಾಲೆಯಲ್ಲಿದ್ದು ಒಟ್ಟು 64 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಫಹಮಿದಾ ಮುಲ್ಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಲೂಕಿನ ಬೈಲೂರು ಪಂಚಾಯತ್ ವ್ಯಾಪ್ತಿಯ ಬೀನಾ ವೈದ್ಯ ಇಂಟರ್ ನಾಶನಲ್ ಸ್ಕೂ¯ಲ ನ 18 ವಿದ್ಯಾರ್ಥಿಗಳು ಹಾಗೂ ಭಟ್ಕಳದ ನ್ಯೂ ಶಮ್ಸ್ ಸ್ಕೂಲ್ 46 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು ಫೆ.27 ರಿಂದ ಮಾರ್ಚ 30 ರ ವರೆಗೆ ಪರೀಕ್ಷೆಗಳು ನಡೆಯಲಿವೆ. 
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...