ಅಕ್ರಮ ದನ ಸಾಗಾಟ : ಶಿರಾಳಕೊಪ್ಪ ಮೂಲದ ಇಬ್ಬರ ಬಂಧನ

Source: S O News service | By Staff Correspondent | Published on 24th August 2016, 11:30 PM | Coastal News |


ಭಟ್ಕಳ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಡಿ ಬುಧವಾರ ನಗರಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ದಶರಥ ಶಿವಪುತ್ರ ಹಾಗೂ ರವಿಕುಮಾರ ಮಂಜಪ್ಪ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು ೨೦ ಸಾವಿರ ರೂ ಮೌಲ್ಯದ ಎರಡು ಎತ್ತು, ಸಾಗಾಟಕ್ಕೆ ಬಳಸಿದ್ದ ವಾಹನ ವಶಪಡಿಸಿಕೊಳ್ಳಲಾಗಿದೆ. 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...