ಭಟ್ಕಳ: ಮಾವಳ್ಳಿ ಹೋಬಳಿ ಮಟ್ಟದ ಕಂದಾಯ ಅದಾಲತ್

Source: S O News Service | By I.G. Bhatkali | Published on 23rd September 2020, 11:54 PM | Coastal News |

ಭಟ್ಕಳ: ಇಲ್ಲಿನ ಮಾವಳ್ಳಿ1ರ ಹೋಬಳಿ ಮಟ್ಟದ ಕಂದಾಯ ಅದಾಲತ್ ಬುಧವಾರರದಂದು ಇಲ್ಲಿನ ಪಂಚಾಯತ ಸಭಾಭವನ ದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಟ್ಕಳ ಸಹಾಯಕ ಆಯುಕ್ತ ಭರತ್ ಮಾತನಾಡಿದ ಸರಕಾರದಿಂದ ಪಹಣಿ ಪತ್ರದಲ್ಲಿ ಏನಾದರೂ ದೋಪಷವಿದ್ದಲ್ಲಿ ಆದಾಲತನಲ್ಲಿ ಪಾಲ್ಗೊಂಡ ಅರ್ಹ ದಾಖಲಾತಿ ನೀಡಿದ್ದಲ್ಲಿ ಸರಿಪಡಿಸಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ತಹಸೀಲ್ದಾರ್ ಎಸ್. ರವಿಚಂದ್ರನ್, ಶಿರಸ್ತೇದಾರ ಸುರೇಶ್ ಶೆಳಕೆ, ಕಂದಾಯ ನಿರೀಕ್ಷಕ ಶ್ರೀನಿವಾಸ, ಮಾವಳ್ಳಿ ಹೋಬಳಿಯ ಎಲ್ಲಾ ಗ್ರಾಮ ಲೆಕ್ಕಿಗರು ಹಾಗೂ ಗ್ರಾಮಸಹಾಯಕರು ಉಪಸ್ಥಿತರಿದ್ದರು.

Read These Next

ದೇರಳಕಟ್ಟೆ ಬಳಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ. ಘಟನೆ ನಡೆದು ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು.

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ...

ಸುಳ್ಳಿನ ಆಧಾರದಲ್ಲಿ ಅಸ್ತಿತ್ವಕ್ಕೆ ಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ-ಎಚ್.ಕೆ.ಪಾಟೀಲ್

ಭಟ್ಕಳ : ದುಷ್ಟಾಲೋಚನೆಯೊಂದಿಗೆ ಅಧಿಕಾರಿಕ್ಕೆ ಬಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ವಿಶ್ವಾಸ ಕಳೆದುಕೊಂಡಿವೆ ಎಂದು ...

ಮನೆಯ ಚಾವಣಿ ಕುಸಿದು ಬಾಲಕ ಮೃತ

ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಬಿದ್ದು ಬಾಲಕನೊಬ್ಬ ...

ಕಾರವಾರ: ಪಶ್ಚಿಮ ಪದವಿಧರ ಕ್ಷೇತ್ರದಲ್ಲಿ ಕುಬೇರಪ್ಪನವರಿಗೆ ಮತ ನೀಡಿ. ಎಚ್ ಕೆ ಪಾಟೀಲ್ ಮತಯಾಚನೆ.

‌ಅಕ್ಟೋಬರ್ 28ರಂದು ನಡೆಯುವ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕಾಂಗ್ರೆಸ್ ಮುಖಂಡ, ...