ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ ಭೀಮಣ್ಣ ನಾಯ್ಕ ಪರ ಮಂಕಾಳ್ ಒಲವು

Source: sonews | By Staff Correspondent | Published on 5th December 2017, 6:03 PM | Coastal News | Don't Miss |

ಭಟ್ಕಳ: ಮುಂಬರುವ ಚುನಾವಣೆಯಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಯ್ಕರೇ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮಾಂಕಾಳು ವೈದ್ಯ ತಿಳಿಸಿದರು.  
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಹೊರ ಹಾಕಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಯಲ್ಲಿ ಒಂದು ಕಾರ್ಯಕ್ರಮವನ್ನು ಹಾಕಿಕೊಳ್ಳುವ ಯೋಜನೆ ರೂಪಿಸಿಕೊಂಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕಿ ಶಾರದಾ ಶೆಟ್ಟಿ, ಸತೀಶ ಸೈಲ್, ಶಿವರಾಮ ಹೆಬ್ಬಾರ ನಾವೆಲ್ಲರೂ ಶಾಸಕರು ಸೇರಿ ನಮಗೆ ಪ್ರತ್ಯೇಕವಾದ ಕಾರ್ಯಕ್ರಮ ಬೇಕು ಎಂದು ಮನವಿ ಮಾಡಿಕೊಂಡ ಕಾರಣ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಶಿರಸಿಯ ಮುಂದಿನ ಕ್ಯಾಂಡಿಡೇಟ್ ಆಗಿರುವ ಭೀಮಣ್ಣ ನಾಯ್ಕರ ವಿನಂತಿಗೂ ಅವರು ಕಿವಿಗೊಟ್ಟಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...