ಭಟ್ಕಳ: ಜಾವೆಲಿನ್ ಎಸೆತದಲ್ಲಿ ಜಿಲ್ಲ ಮಟ್ಟಕ್ಕೆ ಆಯ್ಕೆಯಾದ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಫರ್ಜಾದ್ ಅಹ್ಮದ್ 

Source: so english | By Arshad Koppa | Published on 16th September 2017, 9:07 AM | Coastal News | Sports News |

ಭಟ್ಕಳ: ಇಲ್ಲಿನ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಫರ್ಜಾದ್ ಅಹ್ಮದ್ ಈತನು ಭಲ್ಲೆ ಎಸೆತ (ಜಾವೆಲಿನ್ ಥ್ರೋ)ದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ವಿದ್ಯಾರ್ಥಿಯ ಸಾಧನೆಗೆ ಹಾಗೂ ತರಬೇತುದಾರ ಮಹೇಶ ನಾಯ್ಕ ಇವರಿಗೆ ಶಾಲಾ ಮುಖ್ಯ ಶಿಕ್ಷಕ ಎಂ. ಆರ್. ಮಾನ್ವಿ,  ಆಡಳಿತ ಮಂಡಳಿಯ ಉಪಾಧ್ಯಕ್ಷ ಸೈಯ್ಯದ್ ಅಶ್ರಫ್ ಬರ್ಮಾವರ್, ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಪ್ರಾಂಶುಪಾಲೆ ಫಹಮಿದಾ ಮುಲ್ಲಾ ಅಭಿನಂದಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್