ಜೆಇಇನಲ್ಲಿ ಭಟ್ಕಳ ಸಿದ್ಧಾರ್ಥ ಕಾಲೇಜು ಗರಿಷ್ಠ ಸಾಧನೆ

Source: S O News Service | By I.G. Bhatkali | Published on 19th January 2020, 5:46 PM | Coastal News | Don't Miss |

ಭಟ್ಕಳ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆ.ಇ.ಇ.) ಮೈನ್ ಇದರ 2020ನೇ ಸಾಲಿನ ಪ್ರಥಮ ಹಂತದ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳ ತಾಲೂಕಿನ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ 30ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

10ಕ್ಕೂ ಅಧಿಕ ವಿದ್ಯಾರ್ಥಿಗಳು ಶೇಕಡಾವಾರು 90ಕ್ಕಿಂತ ಹೆಚ್ಚಿನ ಅಂಕ ಪಡೆದು ಸಾಧನೆ ಮಾಡಿದ್ದಾರೆ.  ಅಭಿಷೇಕ ಎನ್.ಎನ್ 98%, ಅಭಿಷೇಕ ವಿ. ನಾಯ್ಕ 98%, ಜಯದೀಪ ಪ್ರಭು 95%, ಆದರ್ಶ ಎಸ್. ನಾಯ್ಕ 94%, ಪ್ರಸನ್ನ ನಾಯ್ಕ 94%, ಅಶ್ವಿನಿ 93%, ಪ್ರಶಾಂತ ನಾಯ್ಕ 90%, ಸಾಗರ ಎಸ್ ನಾಯ್ಕ 89%, ಪುಂಡಲೀಕ ನಾಯಕ್ 86%, ದರ್ಶನ 82%. ಫಲಿತಾಂಶ ಪಡೆದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕ್ಯಾ. ಕೆ.ಆರ್. ನಾಯ್ಕ ಹಾಗೂ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...