ವಿದ್ಯಾರ್ಥಿನೀಯರಿಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಅರಿವು ಕಾರ್ಯಕ್ರಮ

Source: sonews | By Staff Correspondent | Published on 22nd March 2018, 11:33 PM | Coastal News | Don't Miss |

ಭಟ್ಕಳ: ಸಿಧ್ಧಾರ್ಥ ಪದವಿ ಮಹಾವಿದ್ಯಾಲಯ, ಶಿರಾಲಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗೆ ಮಹಿಳೆಯರ ದಿನಾಚರಣೆ ಅಂಗವಾಗಿ ವಿಶೇಷ ಆರೋಗ್ಯ ಮತ್ತು ನೈರ್ಮಲ್ಯ ಅರಿವನ್ನು ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಹೊನ್ನಾವರದ ಪ್ರಸಿದ್ದ ಸುವಿಧಾ ನರ್ಸಿಂಗ್‍ಹೋಂನ ಮುಖ್ಯಸ್ಥೆ ಡಾ.ಸುನೈನಾ ಪಡುಬಿದ್ರಿ ಅವರು ವಿದ್ಯಾರ್ಥಿನಿಯರಿಗೆ “ಮಾಸಿಕ ಋತುಸ್ರಾವ, ಸಮಸ್ಯೆ ಮತ್ತು ಪರಿಹಾರಗಳು” ಈ ವಿಷಯದ ಬಗ್ಗೆ  ಉಪನ್ಯಾಸ ನೀಡಿದರು. ಆ ಸಮಯದಲ್ಲಿ ಅನುಸರಿಸಬೇಕಾದ ಆಹಾರ ಮತ್ತು ವೈಯಕ್ತಿಕ ನೈರ್ಮಲ್ಯದ ಬಗ್ಗೆ ತಿಳುವಳಿಕೆ ನೀಡಿದರು. 

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಶಾಂತಲಾ ಶ್ಯಾನಭಾಗ ಹಾಗೂ ಎಲ್ಲಾ ಮಹಿಳಾ ಸಿಬ್ಬಂದಿಗಳು ಹಾಜರಿದ್ದರು.
 

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...