ಜಾವೆಲಿನ್ ಎಸೆತ; ಶಮ್ಸ್ ಪ್ರೌಢಶಾಲೆ ವಿದ್ಯಾರ್ಥಿ ಫರ್ಜಾದ್ ರಾಜ್ಯ ಮಟ್ಟಕ್ಕೆ ಆಯ್ಕೆ

Source: sonews | By Staff Correspondent | Published on 11th October 2017, 6:21 PM | Coastal News | State News | Sports News | Don't Miss |

ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಫರ್ಜಾದ್ ಆಹ್ಮದ್ ಜಾವೆಲಿನ್ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ. 
ಬುಧವಾರ ತಾಲೂಕಿನ ಬೆಳಕೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರಗಿದ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಭಲ್ಲೆ ಎಸೆತ(ಜಾವೆಲಿನ್ ಥ್ರೋ) ಸ್ಪರ್ಧೆಯಲ್ಲಿ ೪೫ಮೀ ದೂರ ಎಸೆಯುವುದರ ಮೂಲಕ ದ್ವಿತೀಯಾ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ. 
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್, ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ, ದೈಹಿಕ ಶಿಕ್ಷಣ ತರಬೇತುದಾರ ಮಹೇಶ್ ನಾಯ್ಕ ಅಭಿನಂದಿಸಿದ್ದು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಳ್ಳಲಿ ಎಂದು ಹಾರೈಸಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್