ಭಟ್ಕಳ ರಾ. ಹೆದ್ದಾರಿ ಪಕ್ಕದಲ್ಲಿ ಸಂಚಾರಕ್ಕೆ ತೊಂದರೆ. ಅಮ್ಯೂಸಮೆಂಟ್ ಫಾರ್ಕ್ ಬೇಡ: ಪುರಸಭಾ ಸದಸ್ಯ ಮನವಿ.

Source: SO News | By Laxmi Tanaya | Published on 24th November 2020, 8:03 PM | Coastal News | Don't Miss |

ಭಟ್ಕಳ : ರಾಷ್ಟ್ರೀಯ ಹೆದ್ದಾರಿ 66 ಜೈನ್ ‌ಲಾಡ್ಜ್ ಹಿಂಬದಿಯಲ್ಲಿ ಆಟಿಕೆ ವಸ್ತುಗಳ ಪ್ರದರ್ಶನಕ್ಕೆ ತಯಾರಿ ನಡೆದಿದ್ದು ಕರೋನಾ ಹರಡುವಿಕೆಗೆ ಕಾರಣವಾಗಬಹುದು ಎಂದು ಪುರಸಭೆ ಸದಸ್ಯ  ಫಯಾಜ್ ಮುಲ್ಲಾ  ಮತ್ತು ಶ್ರೀಮತಿ ಜರೀನಾ ಅಬ್ದುಲ್ ಬಾಸಿತ್ ಗೋಲ್ಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಇನ್ನೊಂದೆಡೆ ಅಮ್ಯೂಸಮೆಂಟ್ ಪಾರ್ಕ್ ಸಾಮಾಗ್ರಿಗಳು ಬಂದಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಹೀಗಾಗಿ ಮಕ್ಕಳ ಆಟಿಕೆ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು  ಮನವಿಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪರವಾನಿಗೆ ನೀಡಬಾರದು. ಕರೋನಾ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...