ಭಟ್ಕಳ:ತೆಂಗಿನ ಗುಂಡಿ ಸಮುದ್ರ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Source: SO NEWS | By MV Bhatkal | Published on 9th September 2021, 7:58 PM | Coastal News | Don't Miss |

ಭಟ್ಕಳ:ತಾಲ್ಲೂಕಿನ ತೆಂಗಿನ ಗುಂಡಿ ಸಮುದ್ರ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ದೊರಕಿದ್ದು ಮೃತ ವ್ಯಕ್ತಿಯ ಗುರುತು ಲಭ್ಯವಾಗಿಲ್ಲ ಎಂದು ಭಟ್ಕಳ ಗ್ರಾಮೀಣ ಠಾಣೆ ಪಿ.ಎಸ್.ಐ ಭರತ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಗುರುವಾರ ಮುಂಜಾನೆ ಸ್ಥಳಿಯರು ಸಮುದ್ರ ಕಿನಾರೆಯಲ್ಲಿ ಮೃತದೇಹವೊಂದು ಬಿದ್ದಿರುವುದಾಗಿ ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ  ಸ್ಥಳಕ್ಕೆ ಗ್ರಾಮೀಣ ಠಾಣೆಯ ತನಿಖೆ ಪಿ.ಎಸ್.ಐ ರತ್ನ ಕುರಿ,ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯ ಶವ ಸಂಗ್ರಹಗಾರದಲ್ಲಿ ಇಡಲಾಗಿದ್ದು ವ್ಯಕ್ತಿಯ ಗುರುತು ಪತ್ತೆಗಾಗಿ ಕ್ರಮ ಜರಗಿಸಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...