ರಾಘವೇಂದ್ರ ಸ್ವಾಮಿ ಮಠದಲ್ಲಿ ಜೂನ್ 21 ರಂದು"ವಿಶ್ವ ಯೋಗ ದಿನಾಚರಣೆ

Source: so news | By MV Bhatkal | Published on 19th June 2019, 8:17 PM | Coastal News | Don't Miss |

ಭಟ್ಕಳ:ಜೂನ್ 21 ರಂದು ನಡೆಯಲಿರುವ "ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ  ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ಮಾರುತಿ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಸತತ 12 ವರ್ಷಗಳಿಂದ ಯೋಗ ತರಬೇತಿಯನ್ನು ನೀಡುತ್ತಾ ಬಂದಿರುವ  ಶ್ರೀ ವಿಠ್ಠಲ ಬಾಳೇರಿ ಹಾಗೂ ಸುಜಾತ ಬಾಳೇರಿಯವರ ಸಮ್ಮುಖದಲ್ಲಿ ಬೆಳ್ಳಿಗ್ಗೆ  5.30 ರಿಂದ 6.30 ರವರೆಗೆ  ಯೋಗಭ್ಯಾಸ ನಡೆಯಲಿದ್ದು. ಆದ ಕಾರಣ ಯೋಗದ ಶಿಬಿರಾರ್ಥಿಗಳು, ಯೋಗ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಗ ದಿನಾಚರಣೆಯನ್ನು ಯಶವಿಗೊಳಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...