2020ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಭಟ್ಕಳದ ಸಿದ್ದಾರ್ಥ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ.

Source: SO News | By Laxmi Tanaya | Published on 17th October 2020, 7:47 PM | Coastal News | Don't Miss |

ಭಟ್ಕಳ : 2020ನೇ ಸಾಲಿನ ಎಮ್.ಬಿ.ಬಿ.ಎಸ್. ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೇಯ ಫಲಿತಾಂಶ ಪ್ರಕಟವಾಗಿದೆ. ಭಟ್ಕಳದ ಸಿದ್ಧಾರ್ಥ ಪದವಿ-ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಎಮ್.ಬಿ.ಬಿ.ಎಸ್. ಪ್ರವೇಶಕ್ಕೆ ಬೇಕಾದ ಅಂಕಗಳನ್ನು ಪಡೆದಿದ್ದಾರೆ. 

ಆದರ್ಶ ನಾಯ್ಕ (600 ಅಂಕ), ಸನತ್‌ಕುಮರ್ (553 ಅಂಕ), ಮೆಲ್ರೀಕ್ (525 ಅಂಕ), ಅನನ್ಯ ನಾಯ್ಕ (501 ಅಂಕ), ದೀಪಾ ಎಸ್ (495 ಅಂಕ), ಅಶ್ವಿನಿ (489 ಅಂಕ), ಸಂದೀಪ ಮರಾಠಿ (466 ಅಂಕ), ಸುಶ್ಮೀತಾ ಜಿ (483 ಅಂಕ) ಹಾಗೂ ಅಮೋಘ್ ನಾಯ್ಕ (468 ಅಂಕ) ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.

 ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...