ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

Source: ANI | By MV Bhatkal | Published on 12th September 2021, 7:30 PM | National News | Don't Miss |

ಅಹಮದಾಬಾದ್:  ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಕ್ಷದ ವೀಕ್ಷಕರಾಗಿ ಸಭೆಯಲ್ಲಿ ಪಾಲ್ಗೊಂಡಿದ್ದರು. ವಿಜಯ್ ರೂಪಾನಿ ನಿನ್ನೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಪಟೇಲ್ ಘಾಟ್ ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗಿಂತ ಮೊದಲು ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಪ್ರತಿನಿಧಿಸುತ್ತಿದ್ದರು. ಪಟೇಲ್ ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...