ಬೈಕ ಮತ್ತು ಪ್ಯಾಸೆಂಜರ ಟೆಂಪೋ ಡಿಕ್ಕಿ: ಇಬ್ಬರು ಗಂಭೀರ

Source: so news | By MV Bhatkal | Published on 12th April 2019, 12:56 AM | Coastal News | Don't Miss |

ಭಟ್ಕಳ:ಮೂಢಭಟ್ಕಳ ಬೈಪಾಸ ಬಳಿ ಗುರುವಾರದಂದು ಮಧ್ಯಾಹ್ನ ವೇಳೆ ಪ್ಯಾಸೆಂಜರ ಟೆಂಪೋ-ಬೈಕ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯಗೊಂಡಿದ್ದಾರೆ.
ಸುಕ್ರ ಬಡಿಯಾ ಗೊಂಡ(56) ಹಾಗೂ ದುರ್ಗಯ್ಯ ಅಣ್ಣಪ್ಪ ಗೊಂಡ(60) ಅಪಘಾತದಲ್ಲಿ ಗಾಯಗೊಂಡ ಬೈಕ ಸವಾರರಾಗಿದ್ದು, ಹಡೀನ್ ಸಬ್ಬತ್ತೆ ನಿವಾಸಿ ಎಂದು ತಿಳಿದು ಬಂದಿದೆ. ಭಟ್ಕಳದಿಂದ ಬೈಂದುರು ಕಡೆಗೆ ತೆರಳುತ್ತಿದ್ದ ಪ್ಯಾಸೆಂಜರ ಟೆಂಪೋ ಹಾಗೂ ಸರ್ಪನಕಟ್ಟೆಯಿಂದ ಭಟ್ಕಳದ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರಿಗೂ ಕೈ ಕಾಲು ತಲೆ ಭಾಗಕ್ಕೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆ ಹಿನ್ನೆಲೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ಮಾಡಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...