ಶಿರಸಿಯಲ್ಲಿ ಬೈಕ್ ಮತ್ತು ಲಾರಿ ಢಿಕ್ಕಿ - ಸವಾರ ಸ್ಥಳದಲ್ಲಿ ಸಾವು.

Source: SO News | By Laxmi Tanaya | Published on 18th September 2020, 2:47 PM | Coastal News | Don't Miss |

ಶಿರಸಿ : ಲಾರಿ ಮತ್ತು  ಬೈಕ್  ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿರಸಿಯಲ್ಲಿ ನಡೆದಿದೆ.
 
ಪ್ರಹ್ಲಾದ್ ನಾಯ್ಕ (೨೨) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಶಿರಸಿಮಕ್ಕಿಯಿಂದ ಶಿರಸಿಯ ಮುಖ್ಯ ರಸ್ತೆ ಕಡೆ ಬೈಕ್ ಸವಾರ ಬರುತ್ತಿದ್ದ.  ಕುಮಟಾ ಕಡೆಯಿಂದ ಶಿರಸಿ ಕಡೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸವಾರ ಸೈಡ್ ಗೆ ಹೋಗಿ ಬಿದ್ದಿದ್ದಾರೆ.  ಶಿರಸಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...