ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಬೈಕ್-ಲಾರಿ ಅಪಘಾತ. ಸವಾರ ಸ್ಥಳದಲ್ಲಿ ದುರ್ಮರಣ. ಮತ್ತೋರ್ವ ಗಂಭೀರ.

Source: SO News | By Laxmi Tanaya | Published on 14th October 2020, 9:14 PM | Coastal News | Don't Miss |

ಕಾರವಾರ : ನಗರದ  ಲಂಡನ್ ಬ್ರಿಡ್ಜ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಲಾರಿ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ಘಟನೆಯಲ್ಲಿ  ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಬೈಕ್ ಚಾಲಕ ಆನಂದ್(25) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ‌. ಹಿಂಬದಿ ಸವಾರ ಕೇದಾರನಾಥ(26) ಗಂಭೀರ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಮುಂಡಗೋಡ ಮೂಲದವರಾಗಿದ್ದಾರೆಂದು ತಿಳಿದು ಬಂದಿದೆ.
 
ಬೈಕ್ ಸವಾರರು ಕಾರವಾರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದರು.  ಮಳೆ ಸುರಿಯುತ್ತಿದ್ದ ಕಾರಣ ಎದುರಿನಿಂದ ವಾಹನ  ಕಾಣದೇ ಇರುವುದರಿಂದ  ಅಪಘಾತ ಸಂಭವಿಸಿದೆ. ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...