ಭಟ್ಕಳದ ಅಮೀನುದ್ದೀನ್ ರಸ್ತೆಯಲ್ಲಿ ಎರಡು ಬೈಕ್ ಡಿಕ್ಕಿ; ಸವಾರನ ಸಾವು

Source: SO News | By Laxmi Tanaya | Published on 28th August 2021, 9:08 PM | Coastal News | Don't Miss |

ಭಟ್ಕಳ: ನಗರದ ನವಾಯತ್ ಕಾಲೋನಿಯ ಅಮೀನುದ್ದೀನ್ ರಸ್ತೆಯಲ್ಲಿ ಎರಡು ಬೈಕ್ ಗಳ ಶುಕ್ರವಾರ ಸಂಜೆ ವೇಳೆ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ  ಬೈಕ್ ಸವಾರನೋರ್ವ  ಸಾವನ್ನಪ್ಪಿದ್ದಾನೆ. 

ಬದ್ರಿಯಾ ಕಾಲೋನಿಯ ಇಮ್ರಾನ್ ಕುನ್ನಂಗುಡ  ಮಹಮದ್ ಜಾಫರ್ (42) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇಮ್ರಾನ್ ತನ್ನ ಪತ್ನಿ ಮತ್ತು ಆತನ ಎಂಟು ತಿಂಗಳ ಮಗಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. 

ಎದುರಿನ ಬೈಕ್ ಸವಾರ  ಅಪಘಾತದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ ಅಪಘಾತ ನಡೆದಾಗ  ಗಂಭೀರ ಗಾಯಗೊಂಡ ಇಮ್ರಾನನ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ  ಉಡುಪಿ  ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಇಮ್ರಾನ್ ತಡರಾತ್ರಿ ಮೃತಪಟ್ಟಿದ್ದಾರೆ‌

ಇಮ್ರಾನ್ ಭಟ್ಕಳದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ತುಂಬಾ ಶ್ರಮಪಡುತ್ತಿದ್ದ  ವ್ಯಕ್ತಿ.  ಅವರಿಗೆ ಒಟ್ಟು ಆರು ಜನ ಹೆಣ್ಣು ಮಕ್ಕಳಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...