ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ವಿಶ್ವಮಾನವ ದಿನಾಚರಣೆ

Source: SO News | By Laxmi Tanaya | Published on 29th December 2020, 11:41 PM | State News | Don't Miss |

ಧಾರವಾಡ : ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ರಾಷ್ಟ್ರಕವಿ  ಕುವೆಂಪು ಅವರ ಜನ್ಮದಿನದ ನಿಮಿತ್ಯ  ವಿಶ್ವಮಾನವ ದಿನಾಚರಣೆಯನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿ.ಪಂ.ಸಿಇಓ ಡಾ.ಸುಶೀಲಾ ಬಿ., ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ., ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಜಿಲ್ಲಾ ಅಧಿಕಾರಿ ಅಬ್ದುಲ್ ಮಿರ್ಜನ್ನವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ,  ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಸೇರಿದಂತೆ ಕಸಪಾ ಜಿಲ್ಲಾ ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳು, ರಾಷ್ಟ್ರಕವಿ ಕುವೆಂಪು ಅವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುಷ್ಪಾರ್ಪಣೆ ಮಾಡಿ, ನಮನ ಸಲ್ಲಿಸಿದರು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...