ಕಚೇರಿ ’ಚೌಕಿದಾರ’ ನಿಗೆ ರಾಜಿನಾಮೆ ಪತ್ರನೀಡಿ ಪಕ್ಷ ತ್ಯಜಿಸಿದ ಬಿಜಪಿ ಸಂಸದ

Source: sonews | By Staff Correspondent | Published on 27th March 2019, 6:17 PM | National News | Don't Miss |

ಲಕ್ನೋ: ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಬಿಜೆಪಿ ಸಂಸದರೊಬ್ಬರು ಬಿಜೆಪಿ ಕಚೇರಿಯ ಚೌಕೀದಾರ್ ಅಥವಾ ಕಾವಲುಗಾರನಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಗ್ಗೆ ವರದಿಯಾಗಿದೆ.

44 ವರ್ಷದ ಅಂಶುಲ್ ವರ್ಮಾ 2014ರ ಲೋಕಸಭಾ ಚುನಾವಣೆಯಲ್ಲಿ ಹರ್ದೋಯಿಯಿಂದ ಜಯ ಗಳಿಸಿದ್ದರು. ಆದರೆ ಈ ಬಾರಿ ಬಿಜೆಪಿಯು ಅವರಿಗೆ ಟಿಕೆಟ್ ನೀಡದೆ ಜೈ ಪ್ರಕಾಶ್ ರಾವತ್ ಎಂಬವರನ್ನು ಕಣಕ್ಕಿಳಿಸಿದೆ. ಇದರಿಂದ ಅಸಮಾಧಾನಗೊಂಡ ಅಂಶುಲ್ ವರ್ಮಾ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

“ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನಾನು ಅಂಶುಲ್ ಆಗಿಯೇ ಇರಲಿದ್ದೇನೆ. ನಾನು ನನ್ನನ್ನು ಚೌಕಿದಾರ್ ಎಂದು ಕರೆದುಕೊಳ್ಳಲು ಬಯಸುವುದಿಲ್ಲ” ಎಂದವರು ಹೇಳಿದರು.

Read These Next

ಕೇರಳದ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳಿಗೆ ಕಲ್ಲೆಸೆತ:ಬದಿಯಡ್ಕ ಪೊಲೀಸರಿಂದ  ಆರು ಮಂದಿ ವಿರುದ್ಧ ಕೇಸು ದಾಖಲು

ಕೇರಳದ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳಿಗೆ ಕಲ್ಲೆಸೆತ:ಬದಿಯಡ್ಕ ಪೊಲೀಸರಿಂದ  ಆರು ಮಂದಿ ವಿರುದ್ಧ ಕೇಸು ದಾಖಲು

ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಮೂವರು ಸಚಿವ ಖಾತೆ, ಜೋಷಿ, ಡಿವಿಎಸ್, ಸುರೇಶ್ ಅಂಗಡಿಗೆ ಖಾತೆ ಹಂಚಿಕೆ

ಪ್ರಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ  ಸಚಿವ ಸಂಪುಟದ ಖಾತೆ ಹಂಚಿಕೆ ತೀರ್ಮಾನವಾಗಿದ್ದು ರಾಜ್ಯದ ಮೂವರು ...