ಕಾಳಿ ಸೇತುವೆ ಮೇಲಿಂದ ಬಿದ್ದು ಜೋಡಿ ಸಾವು. ಸುಪಾ ಡ್ಯಾಂ ಸಮೀಪ ಘಟನೆ.

Source: SO News | By Laxmi Tanaya | Published on 13th April 2021, 9:34 PM | State News |

ಜೋಯಿಡಾ : ಪ್ರವಾಸಕ್ಕೆ ಬಂದಿದ್ದ ಇಬ್ಬರು ಪ್ರೇಮಿಗಳು ಸೆಲ್ಫಿ ತೆಗೆಯಲು ಹೋಗಿ ಸಾವನ್ನಪ್ಪಿದ ಘಟನೆ ಜೋಯಿಡಾ ತಾಲೂಕಿನ ಗಣೇಶಗುಡಿ ಬಳಿ ನಡೆದಿದೆ.

ಬೀದರ್ ಮೂಲದ ಪುರುಷೋತ್ತಮ ಪಾಟೀಲ್ (22), ರಕ್ಷಿತಾ ( 22) ಮೃತ ದುರ್ದೈವಿಗಳು. ಬೀದರ ಮೂಲದ ಇವರಿಬ್ಬರು ಸೋಮವಾರ ಮಧ್ಯಾಹ್ನ ಸುಪಾ ಡ್ಯಾಂ ಎದುರಿಗೆ ಇರುವ ಕಾಳಿ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆಯಲು ನಿಂತಿದ್ದಾರೆನ್ನಲಾಗಿದೆ. ಆಯ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. 

ರಾಮನಗರ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಮಂಗಳವಾರ ಬೆಳಿಗ್ಗೆ ಇಬ್ಬರು ಮೃತದೇಹ ಪತ್ತೆಯಾಗಿದೆ.
ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...