ಭಟ್ಕಳ ಗಣೇಶ ನಗರ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ

Source: S O News | By MV Bhatkal | Published on 20th April 2017, 10:19 PM | Coastal News | Don't Miss |

ಭಟ್ಕಳ:ಇಲ್ಲಿನ ಗಣೇಶ ನಗರದ ರೈಲ್ವೆ ಹಳಿ ಮೇಲೆ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ಸುಮಾರು 50ರಿಂದ 55 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಅತ್ಯಂತ ಧಾರುಣವಾಗಿ ಮೃತಪಟ್ಟಿದ್ದು ಶವ ಛಿದ್ರಗೊಂಡಿದೆ. ರೈಲಿನಿಂದ ಬಿದ್ದು ಅಥವಾ ರೈಲಿಗೆ ತಲೆಕೊಟ್ಟು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಇಲ್ಲಿನ ನಗರ ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸಿದ್ದಾರೆ.
 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...